testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

by nammurasuddi Online
April 20, 2026
in Blog

ವಿಜಯಪುರ – ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ  ಪ್ರಿಯಾಂಕಾ ಬನಸೋಡೆ ಅವರು ಪಿಎಚ್ ಡಿ ಪದವಿ ಸ್ವೀಕರಿಸಲಿದ್ದಾರೆ.

ವಿಜಯಪುರ ನಗರದ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವವು ಏಪ್ರಿಲ್ 21ರಂದು ಬೆಳಿಗ್ಗೆ 11-30ಕ್ಕೆ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 86 ವಿದ್ಯಾರ್ಥಿನಿಯರಿಗೆ ಪಿಎಚ್ಡಿ ಪ್ರದಾನ ಮಾಡುವರು. ವ್ಯವಹಾರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪ್ರಿಯಾಂಕಾ ಬನಸೋಡೆ ಅವರಿಗೆ  ಪಿಎಚ್ ಡಿ ಪದವಿ ಪ್ರದಾನ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಎಸ್.ಬಿ. ಕಾಮಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.“ವಿಜಯಪುರ ನಗರದ ಆಯ್ದ ಸ್ಟಾರ್ ಹೋಟೆಲ್‌ಗಳ ಸೇವಾ ಮಾರ್ಕೆಟಿಂಗ್ ಮಿಶ್ರಣದ ಅಧ್ಯಯನ”ಎಂಬ ಸಂಶೋಧನಾ ವಿಷಯಕ್ಕೆ ಪಿಎಚ್ಡಿ ದೊರೆತಿದೆ. ತಮ್ಮ ಸಂಶೋಧನೆಯಲ್ಲಿ ಐತಿಹಾಸಿಕ ವಿಜಯಪುರ ನಗರದ ಪ್ರವಾಸೋದ್ಯಮ ಹಾಗೂ ಸ್ಟಾರ್ ಹೊಟೇಲ್ ಅಭಿವೃದ್ಧಿಗೆ ಪೂರಕ ಎಂಬ ಅಂಶವನ್ನು ಒಳಗೊಂಡಿದೆ.
ಜನರು, ಪ್ರಕ್ರಿಯೆ ಮತ್ತು ಭೌತಿಕ ಸಾಕ್ಷ್ಯಗಳ ಮಹತ್ವವನ್ನು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.ಡಾ. ಪ್ರಿಯಾಂಕಾ ಅವರು ಕ್ಷೇತ್ರ ಅಧ್ಯಯನದ ಮೂಲಕ ಹೋಟೆಲ್ ನಿರ್ವಹಣೆ, ಗ್ರಾಹಕರು ಮತ್ತು ಇತರ ಸಂಬಂಧಿತ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಅವರ ಸಂಶೋಧನೆಯಲ್ಲಿ  ವಿಜಯಪುರ ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಅಗತ್ಯವನ್ನು ಒತ್ತಿಹೇಳಿದ್ದಾರೆ.ವಿಜಯಪುರ ನಗರದ ಆರ್ಥಿಕ ಬೆಳವಣಿಗೆಗೆ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರ ಪ್ರಮುಖವಾಗಿವೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

*ಕೃತಜ್ಞತೆ ವ್ಯಕ್ತಪಡಿಸಿದ ಡಾ. ಪ್ರಿಯಾಂಕಾ*

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

ತಮ್ಮ ಸಂಶೋಧನೆಗೆ ಸಹಾಯ ಮಾಡಿದ ಮಾರ್ಗದರ್ಶಕರು, ಕುಟುಂಬ ಮತ್ತು ಹೊಟೇಲ್ ಸಂಸ್ಥೆಗಳ  ಬೆಂಬಲಕ್ಕೆ   ಕೃತಜ್ಞತೆ ಸಲ್ಲಿಸಿದ್ದಾರೆ. ಪಿಎಚ್ ಡಿ ಪದವಿ ಪಡೆದಿರುವುದಕ್ಕೆ ಬನಸೋಡೆ ಕುಟುಂಬ ಹಾಗೂ ಸ್ನೇಹಿತರು ಬಂಧು ಬಳಗದವರು ಅಭಿನಂದಿಸಿದ್ದಾರೆ.. ಇನ್ನು ಅವರ ಸಾಧನೆ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಪ್ರೇರಣೆಯಾಗಿದ್ದು, ಶ್ರಮ ಮತ್ತು ಸಮರ್ಪಣೆಯ ಮಹತ್ವ ಎತ್ತಿ  ತೋರಿಸುತ್ತದೆ.

Share199Tweet124

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks