testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

by nammurasuddi Online
May 1, 2026
in Blog

YOU MAY ALSO LIKE

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

ನಗರದ ಬೌದ್ಧ ವಿಹಾರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಯಿತು. ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಔದ್ರಾಮ ಅವರು ಮಾತನಾಡಿ. ಬುದ್ಧನು ಜಗತ್ತಿಗೆ ಜ್ಞಾನದ ಬೆಳಕು ನೀಡುವ ಮೂಲಕ ಸಂದೇಶ ಸಾರಿದ್ದಾರೆ ಎಂದು ಹೇಳಿದರು. ಇನ್ನೂ ವಿಶೇಷವಾಗಿ ಉಪನ್ಯಾಸಕರಾಗಿ ಆಗಮಿಸಿದ ಸುಜಾತಾ ಚಲವಾದಿ ಅವರು ಮಾತನಾಡಿ ಬುದ್ಧನು ಕೇವಲ ಭಾರತಕ್ಕೆ ಅಷ್ಟೇ ಅಲ್ಲ ಇಡೀ ವಿಶ್ವಕ್ಕೆ ವಿಶ್ವಗುರುವಾಗಿ ಹೊಮ್ಮಿದ್ದಾರೆ , ಅವರ ತತ್ವ ಸಿದ್ಧಾಂತಗಳ ಮೂಲಕ ಮನಕುಲ ಸಾಗಬೇಕಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬೌದ್ಧ ವಿಹಾರ್ ಸಮಿತಿ ಅಧ್ಯಕ್ಷರಾದ ರಾಜಶೇಖರ್ ಎಡಳ್ಳಿ ಅವರು ಸೇರಿದಂತೆ ಉಪಾಸಕ ಉಪಾಸಕಿಯರು ಉಪಸ್ಥಿತರಿದ್ದರು…

Share199Tweet125

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks