testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಭೂತನಾಳ ಕೆರೆಯಲ್ಲಿ ಈಜಲು ಹೋಗಿ ಮೂವರು ಬೆಂಗಳೂರಿನ ಪ್ರವಾಸಿಗರು ಮುಳುಗಿ ಸಾವು..!

by nammurasuddi Online
April 9, 2026
in Blog

Karnataka #Vijayapura #Lake

Karnataka #Vijayapura #Lake

ವಿಜಯಪುರ : ನಗರದ ಭೂತನಾಳ ಕೆರೆಯಲ್ಲಿ ಮೂವರು ಬೆಂಗಳೂರಿನ ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ…

ದಾರುಣ ಘಟನೆಯಲ್ಲಿ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಮುಳುಗಿ ಮೃತಪಟ್ಟಿದ್ದು
ಅಧಿಕಾರಿಗಳ ಮಾಹಿತಿ ಪ್ರಕಾರ ಮೃತಪಟ್ಟವರು ಪ್ರವಾಸಕ್ಕಾಗಿ ವಿಜಯಪುರಕ್ಕೆ ಆಗಮಿಸಿದ್ದು, ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಆಳವಾದ ನೀರಿನ ಪ್ರದೇಶಕ್ಕೆ ತೆರಳಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾಕಷ್ಟು ಪರಿಶ್ರಮದ ನಂತರ ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ.
ಮೃತರನ್ನು ಮಹಮ್ಮದ್ ಹಯಾತ್ (12), ಮಹಮ್ಮದ್ ಹೈದರ (32) ಮತ್ತು ಅಬ್ದುಲ್ ಖುದ್ದೂಸ್ (35) ಎಂದು ಗುರುತಿಸಲಾಗಿದೆ. ಇವರೆಲ್ಲ ಬೆಂಗಳೂರಿನ ನಿವಾಸಿಗಳಾಗಿದ್ದು, ಸ್ಥಳಕ್ಕೆ
ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಘಟನೆಯ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ…

Share198Tweet124

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks