testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಶ್ರೀರಾಮನ ಆದರ್ಶ ಎಲ್ಲ ಕಾಲಕ್ಕೂ ಪ್ರಸ್ತುತ

by nammurasuddi Online
April 11, 2026
in Blog

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಶಿವಮೊಗ್ಗ : ಶ್ರೀರಾಮನ ಆದರ್ಶಗಳು ಎಂದೆಂದಿಗೂ ಪ್ರಸ್ತುತ. ವಿದ್ಯೆಯನ್ನು ಕಲಿಯಬೇಕೆಂದರೆ ಗುರುಗಳನ್ನು ನಾವು ಅನುಸರಿಸಿದಾಗ ಯಶಸ್ಸು ದೊರಕುತ್ತದೆ ಎಂದು ಶ್ರೀ ಶಿವಗಂಗಾ ಯೋಗ ಕೇಂದ್ರದ ಪ್ರಮುಖ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು. ನಗರದ ಶ್ರೀ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಿಂದ ಆಯೋಜಿಸಿದ್ದ ರಾಮನವಮಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವ್ಯಕ್ತಿ ವಿಕಸನಕ್ಕೆ ಇಂತಹ ಭಕ್ತಿ ಮಾರ್ಗವನ್ನು ಎಲ್ಲರೂ ಅನುಸರಿಸಬೇಕು. ಶ್ರೀ ಶಿವಗಂಗಾ ಯೋಗ ಕೇಂದ್ರದ ಗುರುಗಳು ಯೋಗಕ್ಕಾಗಿ ಜೀವನವನ್ನು ಮುಡಿಪಾಗಿಟ್ಟು ಆದರ್ಶವನ್ನು ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.ಯೋಗ ಶಿಕ್ಷಕ ಹರೀಶ್ ಮಾತನಾಡಿ, ರಾಮನ ಗುಣಗಳನ್ನು ನಾವು ಅಳವಡಿಸಿಕೊಂಡರೆ ನಮ್ಮ ಜೀವನ ಸುಗಮವಾಗುತ್ತದೆ. ಇಂದಿಗೂ ರಾಮನ ತತ್ವ ಆದರ್ಶ ಗುಣಗಳು ದಾರಿದೀಪವಾಗಿವೆ ಎಂದರು.ರಾಮ ನವಮಿ ಪ್ರಯುಕ್ತ ರಾಘವ ಶಾಖೆಯ ಯೋಗ ಶಿಕ್ಷಣಾರ್ಥಿಗಳಿಂದ ಶ್ರೀರಾಮನಿಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಭಜನೆಗಳನ್ನು ಹಾಡಿ ಯೋಗ ಪ್ರಾಣಾಯಾಮ ಧ್ಯಾನದ ಅಭ್ಯಾಸದಿಂದ ಶ್ರೀರಾಮನಿಗೆ ಭಕ್ತಿಯನ್ನು ಸಮರ್ಪಿಸಲಾಯಿತು.ಯೋಗ ಶಿಕ್ಷಕ ಜಿ.ಎಸ್.ಓಂಕಾರ್ ಮಾತನಾಡಿ ಸಂಸ್ಕಾರ, ಸನ್ಮಾರ್ಗ, ಆಧ್ಯಾತ್ಮ ಹಾಗೂ ರಾಮ ನವಮಿಯ ಮಹತ್ವ ತಿಳಿಸಿಕೊಟ್ಟರು. ಹಿರಿಯ ಯೋಗಪಟು ಸುಬ್ರಮಣಿ ಅವರು ಯೋಗ ಮಾಡುವ ಸ್ಥಳದಲ್ಲಿ ಫೋಟೋವನ್ನು ಅನಾವರಣಗೊಳಿಸಿದರು.ಶಿಕ್ಷಕ ವಿಜಯ ಕೃಷ್ಣ ಅವರು ಶ್ರೀರಾಮನಿಗೆ ಭಕ್ತಿಯಿಂದ ಪ್ರಾರ್ಥಿಸಿದರು. ಪಾನಕ, ಕೋಸಂಬರಿ ಫಲ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಸುಜಾತ, ಗಾಯತ್ರಿ, ಶ್ರೀನಿವಾಸ್, ನರಸೋಜಿರಾವ್, ಮಹೇಶ್, ಸೌಮ್ಯ, ಲತಾ, ಶೈಲಜಾ, ಶೋಭಾ, ದೀಪಕ್ ಹಾಗೂ ಯೋಗಪಟುಗಳು ಉಪಸ್ಥಿತರಿದ್ದರು.

Share201Tweet126

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks