testtest second

test content
  • About
  • Advertise
  • Privacy & Policy
Tuesday, April 14, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ

by nammurasuddi Online
April 13, 2026
in Blog
0

YOU MAY ALSO LIKE

10 ದಿನಗಳ ಕಾಲ ಮಹಿಳಾ ಜಾಗೃತಿ- ಶೋಭಾ ಕರಂದ್ಲಾಜೆ

ಕಾರಾಗೃಹಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ.

ಚಾರಣಕ್ಕೆ ಪ್ರಮಾಣಿತ ಮಾನದಂಡ ರೂಪಿಸಿ: ಈಶ್ವರ ಖಂಡ್ರೆ ಸೂಚನೆಬೆಂಗಳೂರು, ಏ.9: ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದ ಹಾಗೂ ಚಂದ್ರದ್ರೋಣ ಪರ್ವತದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಈ ಸೂಚನೆ ನೀಡಿದ್ದಾರೆ.ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಎಂ.ಸ್ಟ್ರೈಪ್ಸ್ ನಂತಹ ಆಪ್ ರೀತಿಯಲ್ಲೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್ ನಲ್ಲಿ ಈ ಆಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ, ಹೀಗಾಗಿ ಆಪ್ ಅಭಿವೃದ್ಧಿಗೆ ಕ್ರಮವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಅರಣ್ಯ ಸಚಿವರು ನಿರ್ದೇಶಿಸಿದ್ದಾರೆ.ಇದರ ಜೊತೆಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್ ಗಳಿಗೆ ಕಡ್ಡಾಯವಾಗಿ ವೈರ್ ಲೆಸ್ ಸೆಟ್ ನೀಡುವಂತೆ ಮತ್ತು ಚಾರಣಿಗರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಗೈಡ್ ಗಳಿಗೆ ಹೊಣೆಗಾರಿಕೆ ನಿಗದಿ ಮಾಡುವಂತೆಯೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Share197Tweet123

Search

No Result
View All Result

Recent News

10 ದಿನಗಳ ಕಾಲ ಮಹಿಳಾ ಜಾಗೃತಿ- ಶೋಭಾ ಕರಂದ್ಲಾಜೆ

April 13, 2026

ಕಾರಾಗೃಹಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ.

April 13, 2026

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ

April 13, 2026
Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News

  • 10 ದಿನಗಳ ಕಾಲ ಮಹಿಳಾ ಜಾಗೃತಿ- ಶೋಭಾ ಕರಂದ್ಲಾಜೆ
  • ಕಾರಾಗೃಹಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ.
  • ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ
  • 371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಈಶ್ವರ ಖಂಡ್ರೆ
  • About
  • Advertise
  • Privacy & Policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks