testtest second

test content
  • About
  • Advertise
  • Privacy & Policy
Monday, April 13, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಕಾರಾಗೃಹಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ.

by nammurasuddi Online
April 13, 2026
in Blog
0

YOU MAY ALSO LIKE

10 ದಿನಗಳ ಕಾಲ ಮಹಿಳಾ ಜಾಗೃತಿ- ಶೋಭಾ ಕರಂದ್ಲಾಜೆ

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ

ವಿಜಯಪುರ : ಜಿಲ್ಲೆಯ ಆಲಮೇಲ್ ಪೊಲೀಸ್ ಠಾಣೆ ಗುನ್ನಾ ನಂ: 35/2002 ಕಲಂ: 302, 201 ಐಪಿಸಿ (ಎಸ್ಸಿ ನಂ: 102/2002) ಪ್ರಕರಣದಲ್ಲಿ ದಿನಾಂಕ: 20.11.2003 ರಂದು ಪ್ರಕರಣದ ಆರೋಪಿ ಆಜಾನ್ ಹುಸೇನ್ ಮುಜಾವರ @ ಶೇಖ, ಸಾ: ವಾಗೋಲಿ ತಾ: ಮೋಹೊಳ ಜಿಲ್ಲಾ: ಸೊಲ್ಹಾಪೂರ ಮಹಾರಾಷ್ಟ್ರ, ಈತನಿಗೆ ಮಾನ್ಯ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದು , ಸದರಿ ಆರೋಪಿತನು ಮಾನ್ಯ ನ್ಯಾಯಾಂಗ ಬಂಧನದಲ್ಲಿದ್ದಾಗ, ವಿಜಯಪುರ ಕೇಂದ್ರ ಕಾರಾಗೃಹದಿಂದ ದಿನಾಂಕ: 25.03.2005 ರಂದು 10 ದಿನಗಳ ಪೆರೋಲ್ ರಜೆ ಪಡೆದು, ತನ್ನ ಊರಿಗೆ ಹೋಗಿದ್ದು, ಪೆರೋಲ್ ರಜೆ ಅವಧಿ ಮುಗಿದ ಮೇಲೆ ಮರಳಿ ಹಾಜರಾಗದೇ, ತಲೆಮರೆಸಿಕೊಂಡು ಹೋಗಿರುತ್ತಾನೆ . ಈ ಬಗ್ಗೆ ಮಹಾರಾಷ್ಟ್ರ ರಾಜ್ಯದ ಸೊಲ್ಹಾಪೂರ ಜಿಲ್ಲೆಯ ಕಾಮತಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 26/2014 ಕಲಂ: 224, 225 ಐಪಿಸಿ ಅಡಿಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.ಕಳೆದ 21 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಶಿಕ್ಷಾಬಂಧಿ ಆರೋಪಿತನ ಪತ್ತೆ ಕುರಿತು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮತ್ತು ರಾಮನಗೌಡ ಹಟ್ಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ವಿಜಯಪುರ ರವರ ಮಾರ್ಗದರ್ಶನದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಶ್ರೀ ರವಿ ಯಡವನ್ನವರ, ಪಿ.ಐ, ಶ್ರೀ ರಾಕೇಶ ಬಗಲಿ, ಪಿ.ಎಸ್.ಐ ಹಾಗೂ ಸಿಬ್ಬಂದಿಗಳ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿ , ಸದರಿ ವಿಶೇಷ ತಂಡವು ಆರೋಪಿತನ ಇರುವಿಕೆಯ ಬಗ್ಗೆ ಮಾಹಿತಿ ಕಲೆ ಹಾಕಿ, ದಿನಾಂಕ: 11.04.2026 ರಂದು ಮಹಾರಾಷ್ಟ್ರ ರಾಜ್ಯದ ಇಚಲಕರಂಜಿ ಪಟ್ಟಣದಲ್ಲಿ ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮರಳಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.ಸದರಿ ಶಿಕ್ಷಾಬಂಧಿ ಆರೋಪಿತನ ಕುರಿತು ಮಾಹಿತಿ ಸಂಗ್ರಹಿಸಿ, ಆತನನ್ನು ಪತ್ತೆ ಹಚ್ಚಿ, ಬಂಧಿಸುವಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿಜಯಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜನರ ಕರ್ತವ್ಯವನ್ನು ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಶ್ಲಾಘಿಸಿದ್ದಾರೆ…
Share198Tweet124
Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News

  • 10 ದಿನಗಳ ಕಾಲ ಮಹಿಳಾ ಜಾಗೃತಿ- ಶೋಭಾ ಕರಂದ್ಲಾಜೆ
  • ಕಾರಾಗೃಹಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ.
  • ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ: ಈಶ್ವರ ಖಂಡ್ರೆ
  • 371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಈಶ್ವರ ಖಂಡ್ರೆ
  • About
  • Advertise
  • Privacy & Policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks